ಪಂಜಾಬ್ ಸಚಿವರು

ಪ್ರವಾಹ ಪರಿಶೀಲನೆ ವೇಳೆ ಪಂಜಾಬ್ ಸಚಿವರಿಂದ 'ಐಷಾರಾಮಿ ಕ್ರೂಸ್ ಟ್ರಿಪ್' ಬಗ್ಗೆ ಚರ್ಚೆ: ಪ್ರತಿಪಕ್ಷಗಳು ಕಿಡಿ
ಮೂಲಗಳು ಭುಲ್ಲರ್ ಅವರ ಫೇಸ್ಬುಕ್ ಪುಟದಲ್ಲಿ ವಿಡಿಯೋವನ್ನು ನೇರ ಪ್ರಸಾರ ಮಾಡಲಾಗುತ್ತಿದೆ ಎಂದು ಹೇಳಿವೆ.

ಅಸ್ತಿತ್ವದಲ್ಲೇ ಇರದ ಖಾತೆಯನ್ನು 21 ತಿಂಗಳ ಕಾಲ ಹೊಂದಿದ್ದ ಪಂಜಾಬ್ ಸಚಿವ! ಇದು ಆಪ್ ಆಡಳಿತದ ಮಾದರಿ!
ಆಡಳಿತ ಸುಧಾರಣಾ ಇಲಾಖೆಗೆ ಸಚಿವರಿಗೆ ಯಾವುದೇ ಸಿಬ್ಬಂದಿಯನ್ನು ನೀಡಲಾಗಿಲ್ಲ ಮತ್ತು ಅದಕ್ಕೆ ಸಂಬಂಧಿಸಿದ ಯಾವುದೇ ಸಭೆಯನ್ನು ನಡೆಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

