ದೇಶಪಂಜಾಬ್ ಸಿಎಂಗೆ ಕೊಲೆ ಬೆದರಿಕೆ ಹಾಕಿದ ಖಲಿಸ್ಥಾನ ಪ್ರತ್ಯೇಕತಾವಾದಿ ಪನ್ನುನ್; ಭದ್ರತೆ ಬಿಡಲು ಪ್ರಧಾನಿಗೆ ಸವಾಲು!
ಖಲಿಸ್ಥಾನಿ ಪ್ರತ್ಯೇಕತಾವಾದಿ ಗುರ್ಪತ್ವಂತ್ ಸಿಂಗ್ ಪನ್ನುನ್ ಭಾರತಕ್ಕೆ ಬೆದರಿಕೆ ಹಾಕಿದ್ದಾನೆ. ಜ.26 ರಂದು 75 ನೇ ಗಣರಾಜ್ಯ ದಿನಾಚರಣೆಗೂ ಮುನ್ನ ಪನ್ನುನ್ ಈ ಬೆದರಿಕೆ ಹಾಕಿದ್ದಾನೆ.