ದೇಶಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕ್ವತದಡಿಯ ಆಡಳಿತ ವಿರೋಧಿ ಅಲೆಯಿಂದ ಪಂಜಾಬ್ ನಲ್ಲಿ ಸೋಲು- ಕಾಂಗ್ರೆಸ್
ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕತ್ವದಡಿಯ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ಅಲೆಯಿಂದ ಕಾಂಗ್ರೆಸ್ ಹೊರಬರಲು ಸಾಧ್ಯವಿಲ್ಲ, ಅದಕ್ಕಾಗಿ ಜನರು ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗುರುವಾರ ಹೇಳಿದ್ದಾರೆ.