ದೇಶಲಿವ್-ಇನ್ ರಿಲೇಷನ್ ಶಿಪ್ ನೈತಿಕವಾಗಿ, ಸಾಮಾಜಿಕವಾಗಿ ಸ್ವೀಕಾರಾರ್ಹವಲ್ಲ: ಪಂಜಾಬ್-ಹರಿಯಾಣ ಹೈಕೋರ್ಟ್
ಲಿವ್-ಇನ್-ರಿಲೇಷನ್ ಶಿಪ್ ಗಳು ನೈತಿಕವಾಗಿ ಮತ್ತು ಸಾಮಾಜಿಕವಾಗಿ ಸ್ವೀಕಾರಾರ್ಹವಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಹೇಳಿದೆ. ಇದು ಈ ಹಿಂದೆ ಸುಪ್ರೀಂ ಕೋರ್ಟ್ ಹೇಳಿದ್ದ ಅಭಿಪ್ರಾಯಕ್ಕೆ ವಿರುದ್ಧವಾಗಿದೆ.