ಪಂಜಾಬ್ನ ಗುರುದಾಸ್ಪುರದಲ್ಲಿ ನಡೆದ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.