ರಾಜ್ಯಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: 26 ಹಳ್ಳಿಗಳ 25 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಪ್ರಯೋಜನ!
ಮೂಲಸೌಕರ್ಯ ವಂಚಿತ ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವವರೇ ಹೆಚ್ಚು. ಆದರೆ, ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಚಿತ್ರಣವೇ ಬೇರೆಯಾಗಿದೆ. ಹಳ್ಳಿಗಳು ಮಾತ್ರವಲ್ಲ, ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ ತಾಲೂಕುಗಳಿಂದಲೂ ಇಲ್ಲಿಗೆ ಅಪಾರ ಸಂಖ್ಯೆಯ ರೋಗಿಗಳು ಬರುತ್ತಿದ್ದಾರೆ.