ದೇಶನಮ್ಮ ಸಂಬಳ ಕೊಡಿ, ಕಾಶ್ಮೀರಕ್ಕೆ ಮರಳುವಂತೆ ಒತ್ತಾಯಿಸಬೇಡಿ: ಸರ್ಕಾರಕ್ಕೆ ಪಂಡಿತ ನೌಕರರ ಒತ್ತಾಯ
ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಬಾಕಿ ವೇತನ ಬಿಡುಗಡೆ ಮಾಡುವಂತೆ ಮುಷ್ಕರ ನಿರತ ಪಿಎಂ ಪ್ಯಾಕೇಜ್ ಕಾಶ್ಮೀರಿ ಪಂಡಿತ ನೌಕರರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭದ್ರತೆಯ ದೃಷ್ಟಿಯಿಂದ ಕಾಶ್ಮೀರಕ್ಕೆ ಮರಳುವಂತೆ ಒತ್ತಾಯಿಸಬೇಡಿ ಎಂದೂ ಅವರು ಮನವಿ ಮಾಡಿದ್ದಾರೆ.