ದೇಶಚಾಚಾ ನೆಹರು 129ನೇ ಜನ್ಮದಿನ: ದೇಶದ ಮೊದಲ ಪ್ರಧಾನಿ ಸ್ಮರಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್
ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು 129ನೇ ಜನ್ಮದಿನ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕರು ಸ್ಮರಿಸಿದ್ದಾರೆ...