ಪಂದ್ಯ ರದ್ದು

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಅನುಮತಿ ನಿರಾಕರಣೆ
ಜೂನ್ 11 ರಂದು ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ 11 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡಿದ್ದರು.

IND vs SA 4th T20: ದಟ್ಟ ಮಂಜು ಹಿನ್ನೆಲೆ ಪಂದ್ಯ ರದ್ದು; ಖಾಸಗಿ ಆ್ಯಪ್'ಗಳ AQI ಮಾಹಿತಿ ಅವಲಂಬಿಸದಂತೆ ಸರ್ಕಾರ ಎಚ್ಚರಿಕೆ
ವಾಯು ಗುಣಮಟ್ಟ ಸೂಚ್ಯಂಕದ ಬಗ್ಗೆ ಸಾಮಾಜಿಕ ಜಾಲತಾಣಗಳು ಮತ್ತು ಖಾಸಗಿ ಮೊಬೈಲ್ ಅಪ್ಲಿಕೇಶನ್‌ಗಳಲ್ಲಿ ನೀಡುತ್ತಿರುವ ತಪ್ಪಾಗಿದ್ದು, ಮಾನದಂಡವಲ್ಲದ ಮಾಹಿತಿಯನ್ನು ಹೊಂದಿವೆ.

ಪಾಕಿಸ್ತಾನ ದಾಳಿ ನಡುವೆ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ IPL ಪಂದ್ಯ ಸ್ಥಗಿತ!
ಆಕಾಶದಲ್ಲಿ ಸ್ಫೋಟದ ಶಬ್ದ, ಬೆಂಕಿಯ ಜ್ವಾಲೆ ಉಗುಳುವಂತೆ ಕಾಣುವ ಕ್ಷಿಪಣಿಗಳ ವಿಡಿಯೋ ಕೂಡಾ ವೈರಲ್ ಆಗಿದೆ. ಆಕಾಶದಲ್ಲಿ ಪಾಕಿಸ್ತಾನದ 8 ಕ್ಷಿಪಣಿಗಳನ್ನು S-400 ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಗಿದೆ.

Champions Trophy 2025: ಮಳೆಯಿಂದಾಗಿ ಆಸ್ಟ್ರೇಲಿಯಾ-ಆಫ್ರಿಕಾ ಪಂದ್ಯ ರದ್ದು; Group 'B' ಸೆಮಿಸ್ ಲೆಕ್ಕಾಚಾರವೇನು?
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 'ಎ' ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿವೆ. ಈ ಗುಂಪಿನಲ್ಲಿರುವ ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

T20 World Cup 2024: ಭಾರತ vs ಕೆನಡಾ ಪಂದ್ಯ ರದ್ದು, ಭಾರತ ಅಗ್ರಸ್ಥಾನ
ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಕೆನಡಾ ನಡುವೆ ನಡೆಯಬೇಕಿದ್ದ ಪಂದ್ಯ ರದ್ದುಗೊಂಡಿದೆ.

T20 World Cup: ಯುಎಸ್ v/s ಐರ್ಲೆಂಡ್ ಪಂದ್ಯ ಮಳೆಯಿಂದ ರದ್ದು, ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ
ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ ನಡೆಯಬೇಕಾಗಿದ್ದ ಯುಎಸ್‌ಎ ಹಾಗೂ ಐರ್ಲೆಂಡ್ ನಡುವಿನ ಟಿ-20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಯಿತು.

IND vs SA: ಭಾರೀ ಮಳೆ, ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ T20 ಪಂದ್ಯ ರದ್ದು
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದು ಮಳೆಯಿಂದಾಗಿ ಟಾಸ್ ತಡವಾಗುತ್ತಿದೆ.

ಐಪಿಎಲ್ 2023: ಲಕ್ನೋ-ಸಿಎಸ್ ಕೆ ಪಂದ್ಯ ಮಳೆಗಾಹುತಿ, ಉಭಯ ತಂಡಗಳಿಗೆ ಅಂಕ ಹಂಚಿಕೆ
ಹಾಲಿ ಐಪಿಎಲ್ ಟೂರ್ನಿಯ ಲಕ್ನೋ-ಸಿಎಸ್ ಕೆ ಇಂದಿನ ಮೊದಲ ಪಂದ್ಯ ಮಳೆಗಾಹುತಿಯಾಗಿದ್ದು, ಉಭಯ ತಂಡಗಳಿಗೆ ಅಂಕ ಹಂಚಿಕೆ ಮಾಡಲಾಗಿದೆ.

ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ರದ್ದು ಹಿನ್ನೆಲೆ ಟಿಕೆಟ್ ಪಡೆದಿದ್ದವರಿಗೆ ಶೇ.50 ರಷ್ಟು ಹಣ ವಾಪಸ್!
ನೆನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ ಮಳೆಯ ಕಾರಣದಿಂದಾಗಿ ರದ್ದುಗೊಂಡ ಹಿನ್ನೆಲೆಯಲ್ಲಿ ಪಂದ್ಯ ವೀಕ್ಷಿಸಲು ಟಿಕೆಟ್ ಪಡೆದವರಿಗೆ ಶೇ.50 ರಷ್ಟು ಹಣ ವಾಪಸ್ ಸಿಗಲಿದೆ.

