ಕ್ರಿಕೆಟ್T20 ವಿಶ್ವಕಪ್ 2022: ಪಂದ್ಯಾವಳಿಯ ಅತ್ಯುತ್ತಮ 11 ಆಟಗಾರರ ತಂಡ ಪ್ರಕಟ, ಭಾರತದ ಇಬ್ಬರಿಗೆ ಸ್ಥಾನ!
T20 ವಿಶ್ವಕಪ್ 2022ರ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್ಗಳ ಭರ್ಜರಿ ಜಯದೊಂದಿಗೆ ಇಂಗ್ಲೆಂಡ್ ಟ್ರೋಫಿಯನ್ನು ವಶಪಡಿಸಿಕೊಂಡಿದ್ದು ಅರ್ಧಶತಕದೊಂದಿಗೆ ಬೆನ್ ಸ್ಟೋಕ್ಸ್ ಪಂದ್ಯಶ್ರೇಷ್ಠ ಆಟವಾಡಿ ಇಂಗ್ಲೆಂಡ್ಗೆ ಹೀರೋ ಆಗಿದ್ದರು.