ಪಂಪ ಪ್ರಶಸ್ತಿ

2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಾ. ಎಸ್.ಆರ್ ರಾಮಸ್ವಾಮಿ ಆಯ್ಕೆ
ಪ್ರತಿ ವರ್ಷವೂ ರಾಜ್ಯ ಸರ್ಕಾರವು ಸಾಹಿತ್ಯ ಕ್ಷೇತ್ರದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಶ್ರೇಷ್ಠರಿಗೆ ಪಂಪಾ ಪ್ರಶಸ್ತಿ ನೀಡುತ್ತಿದ್ದು 2022-23ನೇ ಸಾಲಿನ ಪಂಪ ಪ್ರಶಸ್ತಿಗೆ ಡಾ. ಎಸ್ಆರ್ ರಾಮಸ್ವಾಮಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಸಿದ್ದ ಕವಿ ಸಿದ್ದಲಿಂಗಯ್ಯಗೆ ಪಂಪ ಪ್ರಶಸ್ತಿ
ಪ್ರಸಿದ್ದ ಕವಿ ಡಾ. ಸಿದ್ದಲಿಂಗಯ್ಯ್ ಅವರಿಗೆ ಈ ಸಾಲಿನ ಪಂಪ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೮ಕ್ಕೆ ಬನವಾಸಿಯಲ್ಲಿ ನಡೆಯಲಿದೆ.

ನಿತ್ಯೋತ್ಸವ ಕವಿ ಪ್ರೊ. ಕೆಎಸ್ ನಿಸಾರ್ ಅಹಮದ್'ಗೆ ಪಂಪ ಪ್ರಶಸ್ತಿ ಪ್ರದಾನ
ಕದಂಬೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರಿಗೆ ಆದಿಕವಿ ಪಂಪನ ಹೆಸರಿನಲ್ಲಿ ಕೊಡಮಾಡುವ ಪಂಪ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು...

ನಿತ್ಯೋತ್ಸವ ಕವಿ ನಿಸಾರ್ ಗೆ ಪಂಪ ಪ್ರಶಸ್ತಿ
2017ನೇ ಸಾಲಿನ ಪಂಪ ಪ್ರಶಸ್ತಿ ಘೋಷಣೆಯಾಗಿದೆ. ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಪ್ರೊ.ನಿಸಾರ್ ಅಹಮದ್ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ನುಡಿನಮನಕ್ಕಿಂತ ನಡೆನಮನ ಮುಖ್ಯ: ಚಂಪಾ
ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಡಾ.ಎಂ.ಎಂ. ಕಲಬುರ್ಗಿ ಅವರಿಗೆ `ನುಡಿನಮನ' ಸಲ್ಲಿಸುವುದಕ್ಕಿಂತ ಅವರು ಹಾಕಿಕೊಟ್ಟ ವಿಚಾರಗಳನ್ನು ಅನುಸರಿಸಿ `ನಡೆನಮನ' ಸಲ್ಲಿಸುವುದೇ ಮುಖ್ಯ ಎಂದು ಸಾಹಿತಿ ಡಾ. ಚಂದ್ರಶೇಖರ ಪಾಟೀಲ ಪ್ರತಿಪಾದಿಸಿದರು...

ಪಂಪ ಪ್ರಶಸ್ತಿ ವಾಪಸ್ ಮಾಡಿದ ಚಂಪಾ
ಸಂಶೋಧಕ ಡಾ ಎಂ ಎಂ ಕಲಬುರ್ಗಿ ಹತ್ಯೆ ರಾಜ್ಯದ ಸಾಹಿತ್ಯಲೋಕದಲ್ಲಿ ಮಾತ್ರವಲ್ಲ, ದೇಶದೆಲ್ಲೆಡೆ ಸಂಚಲನ ಮೂಡಿಸಿದೆ. ಹತ್ಯೆ ಖಂಡಿಸಿ ನಿತ್ಯ ಹತ್ತಾರು...

ಕಲಬುರ್ಗಿ ಹತ್ಯೆ: ಚಂಪಾ ಪಂಪ ಪ್ರಶಸ್ತಿ ವಾಪಸ್
ಕನ್ನಡ ವಿದ್ವಾಂಸ ಹಾಗೂ ವಿಚಾರವಾದಿ ಎಂ.ಎಂ. ಕಲಬುರ್ಗಿ ಅವರ ಬರ್ಬರ ಹತ್ಯೆ ಖಂಡಿಸಿ ಕನ್ನಡದ ಸಾಹಿತಿ ಚಂದ್ರಶೇಖರ ಪಾಟೀಲ್...

