ರಾಜ್ಯಟ್ರಾನ್ಸ್'ಫಾರ್ಮರ್ ದುರಸ್ತಿ ಕಾರ್ಯ ಪೂರ್ಣ: ಹಾರೋಹಳ್ಳಿ-ಟಿಕೆ ಹಳ್ಳಿಗೆ ನೀರು ಪೂರೈಕೆ ಪುನರಾರಂಭ
ಪಂಪಿಂಗ್ ಸ್ಟೇಷನ್ಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲಿ ಸಿಡಿಲು ಬಡಿದು ಟ್ರಾನ್ಸ್ಫಾರ್ಮರ್ಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿತ್ತು. ಪರಿಣಾಮ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪಂಪಿಂಗ್ ಸ್ಟೇಷನ್ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿತ್ತು.