ರಾಜ್ಯಬೆಡ್ ಕೊರತೆ ಸಮಸ್ಯೆ ನೀಗಿಸಲು ಬೆಂಗಳೂರಿನ ರೋಗಿಗಳನ್ನು ಹತ್ತಿರದ ಜಿಲ್ಲೆಗಳಿಗೆ ವರ್ಗಾಯಿಸಿ: ತಜ್ಞರ ಅಭಿಮತ
ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಕೊರೋನಾ ಸೋಂಕಿನ ಎರಡನೇ ಅಲೆಯಿಂದ ನಗರದ ಜನತೆ ತತ್ತರಿಸಿ ಹೋಗಿದ್ದು ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆಯುಂಟಾಗಿದೆ.