ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡುವ ಹೊಸ ಪ್ರತಿಭೆಗಳಿಗಾಗಿ ಅನ್ವೇಷಣೆ ಮಾಡುತ್ತಿದ್ದಾರೆ.