ರಾಜಕೀಯಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ: ಬಿ.ಕೆ. ಹರಿಪ್ರಸಾದ್ ವಿರುದ್ಧ ಶಿಸ್ತು ಕ್ರಮಕ್ಕೆ ಕಾಂಗ್ರೆಸ್ ಶಾಸಕ ಆಗ್ರಹ
ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿದೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿದ್ದು ಬಣದ ಶಾಸಕರು ಆಗ್ರಹಿಸುತ್ತಿದ್ದಾರೆ.