ರಾಜ್ಯಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಹಿರಿಯರ ವಿರೋಧ; ದೆಹಲಿಯಲ್ಲಿ ನಾಳೆ ವರಿಷ್ಠರ ಭೇಟಿ- ಆರ್ ಅಶೋಕ್
ಅಡ್ಡ ಮತದಾನ ಮಾಡಿದವರು ಯಾರು ಎಂಬುದನ್ನು ತಿಳಿಯಲು ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿಸಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬಿ.ವೈ. ವಿಜಯೇಂದ್ರ ಪ್ರಸ್ತಾಪಿಸಿದ್ದಾರೆ.