ದೇಶಶಿವಸೇನೆ ಆಸ್ತಿಯನ್ನು ಠಾಕ್ರೆ ಬಣದಿಂದ ಶಿಂಧೆ ಬಣಕ್ಕೆ ವರ್ಗಾಯಿಸುವ ಮನವಿ ತಿರಸ್ಕರಿಸಿದ 'ಸುಪ್ರೀಂ'
ಉದ್ಧವ್ ಠಾಕ್ರೆ ಬಣ ಹೊಂದಿರುವ ಶಿವಸೇನೆ ಪಕ್ಷದ ಎಲ್ಲಾ ಆಸ್ತಿಯನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಗುಂಪಿಗೆ ವರ್ಗಾಯಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.