ದೇಶಗುಜರಾತ್ನಲ್ಲಿ ಪಕ್ಷದ ಕಚೇರಿ ಮೇಲೆ ದಾಳಿ ನಡೆಸಲಾಗಿದೆ ಎಂದ ಎಎಪಿ; ನಿರಾಕರಿಸಿದ ಪೊಲೀಸರು
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಹಮದಾಬಾದ್ನ ನವರಂಗ್ಪುರ ಪ್ರದೇಶಕ್ಕೆ ಬಂದಿಳಿದ ತಕ್ಷಣ ಸ್ಥಳೀಯ ಪೊಲೀಸರು ಪಕ್ಷದ ಕಚೇರಿ ಮೇಲೆ ದಾಳಿ ನಡೆಸಿದ್ದರು, ಆದರೆ ಏನೂ ಪತ್ತೆಯಾಗಲಿಲ್ಲ ಎಂದು ಎಎಪಿ ನಾಯಕ ಇಸುದನ್ ಗಧ್ವಿ ಹೇಳಿದ್ದಾರೆ.