ರಾಜಕೀಯವರಿಷ್ಠರೊಂದಿಗಿನ ಅಸಮಾಧಾನ: ಜೆಡಿಎಸ್ ಕಾರ್ಯಕರ್ತರ ಸಭೆಯಿಂದ ದೂರ ಉಳಿದ ಜಿಟಿ ದೇವೇಗೌಡ
ಪಕ್ಷ ಹಾಗೂ ಅದರ ಮುಖಂಡರಿಂದ ಅಂತರ ಕಾಪಾಡಿಕೊಳ್ಳುವ ಪ್ರಯತ್ನದಲ್ಲಿರುವ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ನಡೆದ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಚುನಾವಣೆಗಾಗಿನ ಕಾರ್ಯಕರ್ತರ ಪೂರ್ವಸಿದ್ಧತಾ ಸಭೆಯಿಂದ ದೂರ ಉಳಿದಿದ್ದರು.