ರಾಜಕೀಯಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಪಕ್ಷದ ಗುರುತು, ಪ್ರಮುಖ ನಾಯಕರ ಫೋಟೋ ಬಳಕೆ: ಅಭ್ಯರ್ಥಿಗಳಿಗೆ ಸಂಕಷ್ಟ
ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಫೋಟೋಗಳನ್ನು ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆಗಳನ್ನು ತಂದೊಡ್ಡಿದೆ.