ದೇಶಪಕ್ಷದ ಯುವ ಅಧ್ಯಕ್ಷನಿಗೆ TMC ಮಹಿಳಾ ಕೌನ್ಸಿಲರ್ ಸಾರ್ವಜನಿಕವಾಗಿ ಕಪಾಳಮೋಕ್ಷ; ವಿಡಿಯೋ ವೈರಲ್!
ಈ ಕುರಿತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಪ್ರತಿಕ್ರಿಯಿಸಿದ್ದಾರೆ. ಇದು ದುರದೃಷ್ಟಕರ ಸಂಗತಿ. ಹಿರಿಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದರು. ಇಂತಹ ಘಟನೆ ನಡೆಯುತ್ತಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.