ರಾಜ್ಯಬಿಬಿಎಂಪಿ ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ
ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜೊತೆ ಇಂದು ಮಹತ್ವದ ಮಾತುಕತೆ ನಡೆಸಿದರು.