ದೇಶಶಿವಸೇನೆ ಮುಖ್ಯಸ್ಥರಾಗಿ ಏಕನಾಥ್ ಶಿಂಧೆ ಮುಂದುವರಿಕೆ, ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ
ವಾಣಿಜ್ಯ ನಗರಿ ಮುಂಬೈನಲ್ಲಿ ಮಂಗಳವಾರ ಸಂಜೆ ನಡೆದ ಶಿವಸೇನೆಯ ಮೊದಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಪಕ್ಷದ ಮುಖ್ಯಸ್ಥರಾಗಿ ಮುಂದುವರೆಸಲು ತೀರ್ಮಾನಿಸಲಾಯಿತು