ಜೂನ್ 12 ರಂದು ನಿಗದಿಯಾಗಿ, ಈಗ ಮುಂದೂಡಿಕೆಯಾಗಿರುವ ಪ್ರತಿಪಕ್ಷಗಳ ಸಭೆಗೆ ಆಯಾ ಪಕ್ಷಗಳ ಮುಖ್ಯಸ್ಥರು ಮಾತ್ರ ಹಾಜರಾಗಬೇಕೆಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಮನವಿ ಮಾಡಿದ್ದಾರೆ.