ದೇಶಜ.16, 17 ಕ್ಕೆ ರಾಷ್ಟ್ರೀಯ ಕಾರ್ಯಕಾರಿಣಿ; ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಡ್ಡಾ ಮತ್ತೊಂದು ಅವಧಿಗೆ ಆಯ್ಕೆ ಸಾಧ್ಯತೆ
ಜ.16, 17 ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತೊಂದು ಅವಧಿಗೆ ಪುನರಾಯ್ಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.