ಪಕ್ಷಾಂತರ ನಿಷೇಧ ಕಾಯ್ದೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿಧಾನಸಬೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಆಡಲಿತ ಮತ್ತು ಪ್ರತಿಪಕ್ಷದ ಹಿರಿಯ ಸಂಸದೀಯ ನಾಯಕರ ಸಭೆ ಕರೆದಿದ್ದಾರೆ.