ಜಿಲ್ಲಾ ಸುದ್ದಿಜೆಡಿಎಸ್-ಪಕ್ಷೇತರರ ಟೂರು ಜೋರು
ಬಿಬಿಎಂಪಿ ಚುನಾವಣೆಗಿಂತ ಮೇಯರ್ ಚುನಾವಣೆ ಹೆಚ್ಚು ರಂಗೇರುತ್ತಿದ್ದು, ಜೆಡಿಎಸ್, ಕಾಂಗ್ರೆಸ್ ನಡುವೆ ಮಾತುಕತೆ ಶಾಸ್ತ್ರ ಮುಂದುವರಿದಿದೆ. ಹಾಗೆಯೇ ಎರಡೂ ಪಕ್ಷಗಳ ಸದಸ್ಯರು ಹಾಗೂ ಮುಖಂಡರ ರೆಸಾರ್ಟ್ ರಾಜಕೀಯ ಕೂಡ ಎಂದಿನಂತೆ ಸಾಗಿದೆ. ಕಾಂಗ್ರೆಸ್ ತೆಕ್ಕೆಯಲ್ಲಿರುವ...