ರಾಜಕೀಯಇಬ್ಬರು ಪಕ್ಷೇತರ ಶಾಸಕರು ಕಾಂಗ್ರೆಸ್ ಗೆ ಬೆಂಬಲ- ಡಿ. ಕೆ. ಶಿವಕುಮಾರ್
ರಾಜ್ಯ ರಾಜಕಾರಣ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ.ಚುನಾವಣೆಯಲ್ಲಿ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ಸರ್ಕಾರ ರಚನೆಗೆ ಬೆಂಬಲ ವ್ಯಕ್ತಪಡಿಸಿದ್ದು, ಎಚ್. ಡಿ. ಕುಮಾರಸ್ವಾಮಿ ಸರ್ಕಾರದ ರಚನೆಗೆ ಮುಂದಾಗಿದ್ದಾರೆ.