ರಾಜ್ಯಬೆಂಗಳೂರಿನ ಆನೇಕಲ್ ಬಳಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ, ಇಂದು ಸ್ಥಳಕ್ಕೆ ಸಿಎಂ ಭೇಟಿ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ನಿನ್ನೆ ಶನಿವಾರ ಸಾಯಂಕಾಲ ಸಂಭವಿಸಿದ ಭಾರೀ ಪಟಾಕಿ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.