ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.