ದೇಶತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: 8 ಸಾವು
ತಮಿಳುನಾಡಿನ ವೆಂಬಕೊಟ್ಟೈ ಬಳಿಯ ಚಿಪ್ಪಿಪ್ಪಾರೈ ನಲ್ಲಿನ ಪಟಾಕಿ ತಯಾರಿಕಾ ಘಟಕದಲ್ಲಿ ಭಾರೀ ಪ್ರಮಾಣದ ಸ್ಫೋಟ ಉಂಟಾಗಿ ಆರು ಮಹಿಳೆಯರು ಸೇರಿದಂತೆ ಅಪರಿಚಿತರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.