ಪಟಾಕಿ ದುರಂತ

ಕಾಸರಗೋಡು ದೇವಸ್ಥಾನ ಉತ್ಸವ ವೇಳೆ ಪಟಾಕಿ ದುರಂತಕ್ಕೆ ಇದೇನಾ ಕಾರಣ!

ಕಾಸರಗೋಡು: ದೇವಸ್ಥಾನ ಉತ್ಸವ ವೇಳೆ ಪಟಾಕಿ ದುರಂತ; 154 ಮಂದಿಗೆ ಗಾಯ, 10 ಜನರ ಸ್ಥಿತಿ ಗಂಭೀರ
ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 10 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪಟಾಕಿ ಹಚ್ಚುವ ವೇಳೆ ದುರಂತ: ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 43ಕ್ಕೆ ಏರಿಕೆ
ಸರ್ಕಾರ, ಗಣ್ಯರು, ವೈದ್ಯರು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಹಚ್ಚುವ ವೇಳೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಬಗ್ಗೆ ಸಾರ್ವಜನಿಕರಿಗೆ ಎಷ್ಟೇ ಹೇಳಿದರೂ ದೀಪಾವಳಿ ಆಚರಣೆ ವೇಳೆ ಪಟಾಕಿ ದುರಂತಗಳು ಪ್ರತಿವರ್ಷ ಪುನರಾವರ್ತನೆಯಾಗುತ್ತದೆ.

ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ; ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಎನ್‌ಜಿಟಿ
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿನ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 14 ಮಂದಿ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್‌ಜಿಟಿ) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ರಾಜ್ಯ ಸರ್ಕಾರದಿಂದ ಸಮಗ್ರ ಮಾಹಿತಿ ಕೇಳಿದೆ.

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು, ಮೃತರ ಸಂಖ್ಯೆ 17ಕ್ಕೆ ಏರಿಕೆ
ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಅ.7ರಂದು ಸಂಭವಿಸಿದ ಅಗ್ನಿ ದುರಂತ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಯುವಕ ಬುಧವಾರ ಮೃತಪಟ್ಟಿದ್ದು, ಇದರೊಂದಿಗೆ ದುರಂತದಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ: ಸಾವಿನ ಸಂಖ್ಯೆ 16ಕ್ಕೆ ಏರಿಕೆ
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದು, ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಮುಖ್ಯಮಂತ್ರಿ ಸೂಚನೆ
ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಸಿಎಂ ಸೂಚನೆ ನೀಡಿದ್ದಾರೆ.

ಅತ್ತಿಬೆಲೆ ಪಟಾಕಿ ದುರಂತ: ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡಲ್ಲ- ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಯೊಂದಕ್ಕೆ ಬೆಂಕಿ ಬಿದ್ದು 14 ಮಂದಿ ಸಾವಿಗೀಡಾದ ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪಟಾಕಿ ದುರಂತ; ಸಾವಿನ ಸಂಖ್ಯೆ 12ಕ್ಕೆ ಏರಿಕೆ, ಸ್ಥಳಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

