ಪಟಾಕಿ ನಿಷೇಧ

ದೆಹಲಿ-ಎನ್‌ಸಿಆರ್‌ನಲ್ಲಿ ಪಟಾಕಿ ನಿಷೇಧ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

'ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸಲ್ಲ...', ಪಟಾಕಿ ನಿಷೇಧ ಕೇವಲ ತೋರಿಕೆಗಾಗಿ: ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ತರಾಟೆ!
ಪಟಾಕಿಗಳ ಮೇಲೆ ಹೇರಿರುವ ನಿಷೇಧ ಕೇವಲ ಪ್ರದರ್ಶನವಾಗಿದೆ. ನಿಷೇಧವನ್ನು ಗಂಭೀರವಾಗಿ ಜಾರಿಗೊಳಿಸಲಾಗಿಲ್ಲ. ನವೆಂಬರ್ 25ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಜನವರಿ 1 ರವರೆಗೆ ಪಟಾಕಿ ನಿಷೇಧ
ಆನ್‌ಲೈನ್‌ನಲ್ಲೂ ಪಟಾಕಿ ಮಾರಾಟ ಮತ್ತು ವಿತರಣೆಯನ್ನು ಸಹ ನಿಷೇಧಿಸಲಾಗಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ನಿಷೇಧ: ಸಿಎಂ ಸಿದ್ದರಾಮಯ್ಯ
ಗಣೇಶ ಹಬ್ಬ, ಮದುವೆ ಸಮಾರಂಭ ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಿಷೇಧದ ಹೊರತಾಗಿಯೂ ದೀಪಾವಳಿ ಹಬ್ಬದ ರಾತ್ರಿ ದೆಹಲಿಯ ಹಲವು ಭಾಗಗಳಲ್ಲಿ ಪಟಾಕಿ ಸಿಡಿಸಿದ ಜನರು
ದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದ್ದರೂ ಕೂಡ ಇದನ್ನು ಲೆಕ್ಕಿಸದ ಜನರು ದೀಪಾವಳಿ ಹಬ್ಬದ ರಾತ್ರಿಯಲ್ಲಿ ಹೆಚ್ಚಿನ ಸಂಖ್ಯೆಯ ಹೆಚ್ಚಿನ ಡೆಸಿಬಲ್ ಪಟಾಕಿಗಳನ್ನು ಸಿಡಿಸಿದ್ದಾರೆ.

ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ, 200 ರೂ. ದಂಡ: ದೆಹಲಿ ಸಚಿವ
ದೆಹಲಿಯಲ್ಲಿ ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ.

ವಾಯುಮಾಲಿನ್ಯ: ದೀಪಾವಳಿ ಹಿನ್ನಲೆಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿದ ದೆಹಲಿ ಸರ್ಕಾರ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಮುಂದುವರೆದಿರುವ ಹಿನ್ನಲೆಯಲ್ಲಿ ಮತ್ತು ದೀಪಾವಳಿ ಹಬ್ಬ ಸನಿಹಿತವಾಗುತ್ತಿರುವ ಹಿನ್ನಲೆಯಲ್ಲಿ ಪಟಾಕಿ ಮಾರಾಟಕ್ಕೆ ದೆಹಲಿ ಸರ್ಕಾರ ನಿಷೇಧ ಹೇರಿದೆ.

ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸಂಪೂರ್ಣ ಬ್ರೇಕ್, ಅರ್ಜಿ ಹಿಂಪಡೆದ ವ್ಯಾಪಾರಸ್ಥರು
ದೆಹಲಿಯಲ್ಲಿ ಪಟಾಕಿ ಮಾರಾಟಕ್ಕೆ ಸಂಪೂರ್ಣ ಬ್ರೇಕ್ ಬಿದ್ದಿದೆ. ರಾಷ್ಟ್ರ ರಾಜಧಾನಿಯ ಹೊರಗೆ ಪಟಾಕಿಗಳನ್ನು ಬಳಸಲು ಬಯಸುವವರಿಗೂ ಸಹ ದೆಹಲಿಯೊಳಗೆ ಪಟಾಕಿ ಖರೀದಿ ಅಥವಾ ಮಾರಾಟಕ್ಕೆ ಅನುಮತಿಸಲಾಗುವುದಿಲ್ಲ...

ದೀಪಾವಳಿಯಲ್ಲಿ ಪಟಾಕಿ ನಿಷೇಧ ಹಿಂದೆ ಬೂಟಾಟಿಕೆ: ವೀರೇಂದ್ರ ಸೆಹ್ವಾಗ್
ಐಸಿಸಿ ಪುರುಷರ ಟಿ-20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 10 ವಿಕೆಟ್‌ಗಳ ಜಯ ಸಾಧಿಸಿದ ನಂತರ ಭಾರತದ ಕೆಲವು ಭಾಗಗಳಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

