ರಾಜ್ಯಅತ್ತಿಬೆಲೆ ಪಟಾಕಿ ಅಗ್ನಿ ಅವಘಡ: ಶಿಕ್ಷಣ, ಕುಟುಂಬ ನಿರ್ವಹಣೆಗಾಗಿ ಕೂಲಿಗೆ ಬಂದವರು ದುರಂತ ಅಂತ್ಯ!
ಅತ್ತಿಬೆಲೆ ಪಟಾಕಿ ಸಿಡಿತ ದುರಂತದಲ್ಲಿ ಮೃತಪಟ್ಟವರಲ್ಲಿ ಒಬ್ಬೊಬ್ಬರದ್ದು ಒಂದೊಂದು ರೀತಿಯ ಕರುಣಾಜನಕ ಕಥೆಯಾಗಿದೆ. ದುರಂತದಲ್ಲಿ ಮೃತಪಟ್ಟ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಶಿಕ್ಷಣ ಹಾಗೂ ಕುಟುಂಬ ನಿರ್ವಹಣೆಗಾಗಿ ರಜೆ ಇದ್ದುದ್ದರಿಂದ ಅರೆಕಾಲಿಕ ಕೆಲಸ ಮಾಡಲು ದಿನಗೂಲಿ ಕೆಲಸಕ್ಕೆ ಸೇರಿದ್ದರು. ಆದರೆ, ಅಗ್ನಿ ಅವಘಡದಲ್ಲಿ ಅಂತ್ಯ ಕಂಡಿದ್ದಾರೆ.