ಪಟಾಕಿ ಸ್ಫೋಟ

ದೊಡ್ಡಬಳ್ಳಾಪುರ: ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕ ಸಾವು; ಆರು ಮಂದಿಗೆ ಗಾಯ
ರಾಜ್ಯ

ದೊಡ್ಡಬಳ್ಳಾಪುರ: ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕ ಸಾವು; ಆರು ಮಂದಿಗೆ ಗಾಯ

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್​ನಲ್ಲಿ ಫ್ರೆಂಡ್ಸ್ ವಿನಾಯಕ ಬಳಗ ಗಣೇಶನ ವಿಸರ್ಜನೆ ಮಾಡಲು ಮೆರವಣಿಗೆಯಲ್ಲಿ ಹೊರಟಿತ್ತು. ಪೋರ್ ಲಿಫ್ಟ್ ವಾಹನದಲ್ಲಿ ಗಣೇಶನ ಮೆರವಣಿಗೆ ಮಾಡಲಾಗುತ್ತಿತ್ತು.

ಮಂಡ್ಯದಲ್ಲಿ ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!
ರಾಜ್ಯ

ಮಂಡ್ಯದಲ್ಲಿ ಪಟಾಕಿ ದುರಂತ: ಓರ್ವ ಕಾರ್ಮಿಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ!

ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಸಾವು, ಹಲವರಿಗೆ ಗಾಯ
ದೇಶ

ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಸಾವು, ಹಲವರಿಗೆ ಗಾಯ

ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ.

ಗ್ರೇಟರ್ ನೋಯ್ಡಾ: ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ, ಓರ್ವ ಸಾವು, ಮತ್ತೋರ್ವ ಗಂಭೀರ
ದೇಶ

ಗ್ರೇಟರ್ ನೋಯ್ಡಾ: ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ, ಓರ್ವ ಸಾವು, ಮತ್ತೋರ್ವ ಗಂಭೀರ

ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಮಿಳುನಾಡು: ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟ; ನಾಲ್ವರು ಸಾವು, ಏಳು ಮಂದಿಗೆ ಗಾಯ
ದೇಶ

ತಮಿಳುನಾಡು: ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟ; ನಾಲ್ವರು ಸಾವು, ಏಳು ಮಂದಿಗೆ ಗಾಯ

ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಶನಿವಾರ ತಮ್ಮ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವೃದ್ಧೆ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಸ್ಫೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುಗ್ರಾಮನಲ್ಲಿ ಪಟಾಕಿ ಸ್ಫೋಟ: ಮತ್ತೆ ಮೂವರು ಗಾಯಾಳು ಸಾವು, ಸಾವಿನ ಸಂಖ್ಯೆ 6ಕ್ಕೆ ಏರಿಕೆ
ದೇಶ

ಗುರುಗ್ರಾಮನಲ್ಲಿ ಪಟಾಕಿ ಸ್ಫೋಟ: ಮತ್ತೆ ಮೂವರು ಗಾಯಾಳು ಸಾವು, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಕಳೆದ ವಾರ ಗುರುಗ್ರಾಮ್‌ನ ಮನೆಯೊಂದರಲ್ಲಿ ಪಟಾಕಿ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಶುಕ್ರವಾರ ಸಾವನ್ನಪ್ಪಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.