ಪಟಿಯಾಲ

ಅಮೃತಪಾಲ್ ಸಿಂಗ್‌ಗೆ ಆಶ್ರಯ ನೀಡಿದ್ದಕ್ಕಾಗಿ ಪಟಿಯಾಲದ ಮಹಿಳೆಯನ್ನು ಬಂಧಿಸಿದ ಪೊಲೀಸರು
ಪರಾರಿಯಾಗಿರುವ ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನಿ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಮತ್ತು ಅವರ ಸಹಾಯಕನಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಟಿಯಾಲದ ಮಹಿಳೆಯೊಬ್ಬರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

2022 ಪಂಜಾಬ್ ಚುನಾವಣೆ: ಪಟಿಯಾಲದಿಂದ ಅಮರಿಂದರ್ ಸಿಂಗ್ ಸ್ಪರ್ಧೆ!
ಪಂಜಾಬ್ ನ ಮಾಜಿ ಸಿಎಂ ಅಮರಿಂದರ್ ಸಿಂಗ್ 2022 ರ ವಿಧಾನಸಭಾ ಚುನಾವಣೆಯಲ್ಲಿ ಪಟಿಯಾಲದಿಂದ ಸ್ಪರ್ಧಿಸಲಿದ್ದಾರೆ.

ಪಂಜಾಬ್:ಪಟಿಯಾಲದ ತರಕಾರಿ ಮಾರುಕಟ್ಟೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ 7 ಮಂದಿ ನಿಹಾಂಗರ ಬಂಧನ
ಪಟಿಯಾಲ ಹತ್ತಿರ ಸನೌರ್ ತರಕಾರಿ ಮಾರುಕಟ್ಟೆಯಲ್ಲಿ ಎಎಸ್ ಐ ಮತ್ತು ಇತರ ಪೊಲೀಸ್ ಸಿಬ್ಬಂದಿ ಮೇಲೆ ನಿಹಾಂಗ್ಸ್ (ಸಿಖ್ ಧರ್ಮೀಯರ ಗುಂಪು) ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ನಿಮ್ಮ ಕೈಲಾಗದಿದ್ದರೆ ಹೇಳಿ, ನಾವೇ ಉಗ್ರ ಮಸೂದ್ ಹಿಡಿಯುತ್ತೇವೆ: ಇಮ್ರಾನ್ ಗೆ ಪಂಜಾಬ್ ಸಿಎಂ ಎಚ್ಚರಿಕೆ
ಪುಲ್ವಾಮ ಉಗ್ರ ದಾಳಿ ನಡೆಸಿದ ಜೈಶ್ ಸಂಘಟನೆಯ ಮುಖಸ್ಥ ಮಸೂದ್ ಅಜರ್ ನನ್ನು ನಿಮ್ಮ ಕೈಯಲ್ಲಿ ಹಿಡಿಯಲಾಗದಿದ್ದರೆ ಹೇಳಿ, ನಾವೇ ಅವನ ಹೆಡೆಮುರಿ ಕಟ್ಟುತ್ತೇವೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

