ದೇಶಬಿಜೆಪಿ ಸೇರಲು 1 ಕೋಟಿ ರು. ಆಮಿಷ ಒಡ್ಡಲಾಗಿತ್ತು: ಪಟೇಲ್ ಸಮುದಾಯದ ಮುಖಂಡನ ಆರೋಪ
ಗುಜರಾತ್ ಚನಾವಣೆ ಘೋಷಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಅಲ್ಲಿ ರಾಜಕೀಯ ಚದುರಂಗದಾಟ ಆರಂಭವಾಗಿದ್ದು, ಇದೀಗ ಪಟೇಲ್ ಸಮುದಾಯದ ಮುಖಂಡರು ತಮಗೆ ಬಿಜೆಪಿ ಸೇರಲು 1 ಕೋಟಿ ರು.ಗಳ ಆಮಿಷ ಒಡ್ಡಲಾಗಿತ್ತು ಎಂಬ ಗಂಭೀರ ಆರೋಪ ಮಾಡಿದ್ದಾರೆ.