ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ನನಗೊಂದು ದೊಡ್ಡ ಬ್ರೇಕ್ ಬೇಕಿದೆ: ಶ್ರುತಿ ಪ್ರಕಾಶ್
ಬಿಗ್ ಬಾಸ್ ಕನ್ನಡ ಸೀಸನ್ 5 ನಲ್ಲಿ ಕಾಣಿಸಿಕೊಂಡ ನಂತರ, ಕನ್ನಡ ಚಲನಚಿತ್ರಗಳಲ್ಲಿ ಬ್ಯುಸಿಯಾದ ನಟಿ ಶ್ರುತಿ ಪ್ರಕಾಶ್, ಇಲ್ಲಿಯವರೆಗೆ ಸುಮಾರು ಆರು ಸಿನಿಮಾಗಳನ್ನು ಮಾಡಿದ್ದಾರೆ. ಆದರೆ, ಅವರು ಸ್ಯಾಂಡಲ್ವುಡ್ನಲ್ಲಿ ದೊಡ್ಡ ಬ್ರೇಕ್ ಪಡೆಯಲು ಇನ್ನೂ ಕಾಯುತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆ.