ರಾಜ್ಯಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಖಭಂಗ, ಬಿಜೆಪಿಗೆ ಬಹುಮತ!
ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯತ್...