ಪಟ್ಟಣಗೆರೆ ಜಯಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣಗೆ BBMP ನೋಟಿಸ್!
ಆರ್.ಆರ್.ನಗರದ ಪಟ್ಟಣಗೆರೆ ಮುಖ್ಯ ರಸ್ತೆಯ ಹೆಮ್ಮಿಗೆಪುರದಲ್ಲಿರುವ ಶೆಡ್ ಮೇಲಿನ ಆಸ್ತಿ ತೆರಿಗೆ ಪಾವತಿಸುವಂತೆ ಜಯಣ್ಣ ಅವರಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೊಲೆಗೂ ನನಗೂ ಸಂಬಂಧವಿಲ್ಲ, ವಿಚಾರಣೆ ಎದುರಿಸಲು ಸಿದ್ಧ; ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣ
ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಗ್ರಾಮದ ಜಯಣ್ಣ ಎಂಬುವರ ಒಡೆತನದ ಐದು ಎಕರೆ ಜಾಗದಲ್ಲಿದ್ದ ಶೆಡ್ ನಲ್ಲಿ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

