ಪಟ್ಟಿ ಬಿಡುಗಡೆ

ಶಿಕ್ಷಣ ಇಲಾಖೆಯಿಂದ 17,000 ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ: ಉಳಿದ Schools ಕಥೆಯೇನು? ಆತಂಕದಲ್ಲಿ ಪೋಷಕರು!
ಕರ್ನಾಟಕದಲ್ಲಿರುವ 17,000 ಕ್ಕೂ ಹೆಚ್ಚು ಅಧಿಕೃತ ಖಾಸಗಿ ಶಾಲೆಗಳ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಗುರುವಾರ ಬಿಡುಗಡೆ ಮಾಡಿದೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಚಾರದ ಅಖಾಡ ರಂಗೇರುತ್ತಿದೆ. ಕೆಲವೆಡೆ ಈಗಾಗಲೇ ಸುಡುಬಿಸಿಲಿನ ನಡುವೆಯೇ ಅಭ್ಯರ್ಥಿಗಳು ಪ್ರಚಾರಕ್ಕೆ ಚಾಲನೆ ನೀಡುವ ಮೂಲಕ ಮತದಾರರನ್ನು ಓಲೈಸಿಕೊಳ್ಳಲು ಮುಂದಾಗಿದ್ದಾರೆ.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು 15 ದಿನ ಅವಕಾಶ
2011ರ ಜನಸಂಖ್ಯೆ ಆಧಾರದಲ್ಲಿ ರೂಪಿಸಲಾಗಿರುವ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ ಶುಕ್ರವಾರ ತಡರಾತ್ರಿ ಪ್ರಕಟಿಸಿದೆ.

ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ: ಬಂಡಾಯ ನಾಯಕರ ಹತ್ತಿಕ್ಕಲು ಬಿಜೆಪಿ ರಣತಂತ್ರ, ಗುಜರಾತ್ ಮಾದರಿ ಅನುಸರಿಸಲು ನಿರ್ಧಾರ!
ವಿಧಾನಸಭಾ ಚನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಮುಖ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದೀಗ ಆಡಳಿತಾರೂಢ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಹಿರಿಯ ನಟ ದತ್ತಣ್ಣ, ಅವಿನಾಶ್ ಸೇರಿದಂತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ
ಈ ಬಾರಿ ಚಲನಚಿತ್ರ ಕ್ಷೇತ್ರದಲ್ಲಿ ದತ್ತಣ್ಣ, ಅವಿನಾಶ್, ಕಿರುತೆರೆ ಕ್ಷೇತ್ರದಲ್ಲಿ ಸಿಹಿಕಹಿ ಚಂದ್ರು, ಲೇಖಕ ಅ.ರಾ. ಮಿತ್ರಾ ಸೇರಿದಂತೆ 67 ಸಾಧಕರು ಹಾಗೂ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ಸರ್ಕಾರ ಆದೇಶಿಸಿದೆ.

ಉಪ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್
ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದ್ದು, ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ 15ರಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

2014ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ
2014ನೇ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಇದೇ ಏಪ್ರಿಲ್ 16ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ...

