ಪಟ್ಟಿ ರಿಲೀಸ್

ವಿಧಾನಸಭೆ ಚುನಾವಣೆಯಲ್ಲಿ 'ಕೈ' ಕಲಿಗಳು: ಮಹಾಸಮರದ ಕಣದಲ್ಲಿ ಅಪ್ಪ-ಮಗ, ತಂದೆ-ಮಗಳು; ಕುಟುಂಬ ರಾಜಕಾರಣಕ್ಕೆ ಕಾಂಗ್ರೆಸ್ ಮಣೆ!
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಶನಿವಾರ ಬೆಳಿಗ್ಗೆ ಪ್ರಕಟಿಸಿದೆ.

ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ: ಹೆಚ್ಡಿ ಕುಮಾರಸ್ವಾಮಿ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

