ಪಠಾಣ್ ಕೋಟ್ ಉಗ್ರ ದಾಳಿ

ಉಗ್ರ ಮಸೂದ್ ಅಜರ್ ಬೆಂಬಲಕ್ಕೆ ನಿಂತ ಚೀನಾಗೆ ಭಾರತ ಟಾಂಗ್; ಎನ್ ಐಎ ಯಿಂದ ಚಾರ್ಜ್ ಶೀಟ್ ದಾಖಲು
ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವಸಂಸ್ಥೆಯ ಭಯೋತ್ಪಾದಕ ಪಟ್ಟಿಗೆ ಸೇರಿಸಬೇಕು ಎನ್ನುವ ನಿಲುವಿಗೆ ಅಡ್ಡಿಯಾಗಿರುವ ಚೀನಾಗೆ ಟಾಂಗ್ ನೀಡಿರುವ ಭಾರತ ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣ ಸಂಬಂಧ ಚಾರ್ಜ್ ಶೀಟ್ ದಾಖಲು ಮಾಡಿದೆ.

ಪಠಾಣ್ ಕೋಟ್-2 ದಾಳಿ ಎದುರಿಸಲು ಸಿದ್ಧರಾಗಿ: ಗುಪ್ತಚರ ಇಲಾಖೆ ಎಚ್ಚರಿಕೆ
ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ಭಾರತದಲ್ಲಿ ಮತ್ತೊಂದು ಪಠಾಣ್ ಕೋಟ್ ಮಾದರಿಯ ದಾಳಿಗೆ ಸಂಚು ರೂಪಿಸಿದ್ದು, ಈ ಸಂಚಿಗೆ ಕುಖ್ಯಾತ ಉಗ್ರಗಾಮಿ ಸಂಘಟನೆಗಳಾದ ಇಂಡಿಯನ್ ಮುಜಾಹಿದ್ದೀನ್ ಮತ್ತು ಜೈಷ್ ಇ ಮೊಹಮದ್ ಸಂಘಟನೆಗಳು ಸಾಥ್ ನೀಡಿವೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ...

ಎನ್ ಐಎ ಭೇಟಿ: ಪಠಾಣ್ ಕೋಟ್ ಉಗ್ರ ದಾಳಿ ಪ್ರಕರಣದ ಸಾಕ್ಷ್ಯ ನಾಶಕ್ಕೆ ಪಾಕಿಸ್ತಾನ ಯತ್ನ?
ಪಠಾಣ್ಕೋಟ್ ವಾಯುನೆಲೆ ಮೇಲೆ ದಾಳಿ ನಡೆದಿದ್ದ ಉಗ್ರ ದಾಳಿ ಸಂಬಂಧ ತನಿಖೆ ನಡೆಸುತ್ತಿರುವ ಎನ್ ಐಎ ಪಾಕಿಸ್ತಾನಕ್ಕೆ ಭೇಟಿ ನೀಡಲು ಮುಂದಾಗಿರುವ ಬೆನ್ನಲ್ಲೇ ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್ ಐ ಸಾಕ್ಷ್ಯ ನಾಶಕ್ಕೆ ಮುಂದಾಗಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಪಠಾಣ್ ಕೋಟ್ ದಾಳಿ: ಪಾಕ್ ಬಳಿ ತನಿಖೆಯ ಬೆಳವಣಿಗೆ ಮಾಹಿತಿ ಕೇಳಿದ ಭಾರತ
ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಕುರಿತಂತೆ ಈ ವರೆಗಿನ ತನಿಖಾ ಬೆಳವಣಿಗೆಯ ವರದಿಯನ್ನು ನೀಡುವಂತೆ ಭಾರತದ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು...

ಉಗ್ರ ಮಸೂದ್ ಮೇಲೆ ನಿಷೇಧ; ವಿಶ್ವಸಂಸ್ಥೆ ಮೇಲೆ ಭಾರತ ಒತ್ತಡ
ಪಠಾಣ್ ಕೋಟ್ ದಾಳಿಯ ಪ್ರಮುಖ ರುವಾರಿ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮೇಲೆ ನಿಷೇಧ ಹೇರುವಂತೆ ಕೋರಿ ಶೀಘ್ರದಲ್ಲೇ ಭಾರತ ವಿಶ್ವಸಂಸ್ಥೆ ಮೇಲೆ ಒತ್ತಡ ಹೇರಲಿದೆ ಎಂದು ತಿಳಿದುಬಂದಿದೆ...

4 ಗುಂಡೇಟು ತಿಂದಿದ್ದ ಪಠಾಣ್ ಕೋಟ್ ಯೋಧ ಮತ್ತೆ ಸಮರಕ್ಕೆ ಸಿದ್ಧನಾದ
ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದಿದ್ದ ಉಗ್ರರ ದಾಳಿ ವೇಳೆ ಬರೋಬ್ಬರಿ 4 ಗುಂಡೇಟು ತಿಂದಿದ್ದ ಭಾರತೀಯ ಯೋಧ ಶೈಲಭ್ ಗೌರ್ ಅವರು ಮತ್ತೆ ಕರ್ತವ್ಯಗೆ ಹಾಜರಾಗಲು ತುದಿಗಾಲಲ್ಲಿ ನಿಂತಿದ್ದಾರೆ..

ಯೋಧ ನಿರಂಜನ್ ಕುಟುಂಬಕ್ಕೆ ಮಾತು ಕೊಟ್ಟು ಮರೆತ ಸಿಎಂ?
ಸಿಯಾಚಿನ್ ಯುದ್ಧ ಭೂಮಿಯಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿ ಹುತಾತ್ಮರಾದ ವೀರಯೋಧ ಹನುಮಂತಪ್ಪ ಕೊಪ್ಪದ್ ಅವರ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೋರ್ವ ಯೋಧನನ್ನು ಮರೆತಿದೆಯೇ ಎಂಬ ಅನುಮಾನಗಳು ವ್ಯಕ್ತ...

ಪಠಾಣ್ ಕೋಟ್ ದಾಳಿ ಎಫೆಕ್ಟ್; ವಾಯುಪಡೆ ನುಸುಳುಕೋರರಿಗೆ ಕಂಡಲ್ಲಿ ಗುಂಡು ಹಾರಿಸಲು ಆಜ್ಞೆ..!
ಪಠಾಣ್ ಕೋಟ್ ಸೇನಾ ವಾಯು ನೆಲೆ ಮೇಲಿನ ಉಗ್ರರ ದಾಳಿ ಬಳಿಕ ಗಂಭೀರ ಹೆಜ್ಜೆ ಇಡುತ್ತಿರುವ ಕೇಂದ್ರ ಸರ್ಕಾರ ಅಕ್ರಮ ನುಸುಳುಕೋರರಿಗೆ ಕಂಡಲ್ಲಿ ಗುಂಡಿಡಲು ಆದೇಶ ನೀಡಿದೆ ಎಂದು ಹೇಳಲಾಗುತ್ತಿದೆ...

ಪಾಕಿಸ್ತಾನ ತನ್ನ ನೆಲದಲ್ಲಿರುವ ಉಗ್ರ ಜಾಲವನ್ನು ಮಟ್ಟಹಾಕಬೇಕು: ಬರಾಕ್ ಒಬಾಮ
ಪಾಕಿಸ್ತಾನ ತನ್ನ ನೆಲದಲ್ಲಿರುವ ಉಗ್ರ ಜಾಲವನ್ನು ಕೂಡಲೇ ಮಟ್ಟ ಹಾಕಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಭಾನುವಾರ ಹೇಳಿದ್ದಾರೆ...

