ಬಾಲಿವುಡ್'Pathaan' row: ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ: ಪಠಾಣ್ ವಿವಾದ ಕುರಿತು ಶಾರುಖ್ ಖಾನ್
ಪಠಾಣ್ ಚಿತ್ರದ ಬೇಷರಮ್ ರಂಗ್ ಹಾಡು ವಿವಾದಕ್ಕೀಡಾಗಿರುವಂತೆಯೇ ಈ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಶಾರುಖ್ ಖಾನ್, ಏನೇ ಆದರು ನಾವು ಪಾಸಿಟಿವ್ ಆಗಿ ಇರುತ್ತೇವೆ ಎಂದು ಹೇಳಿದ್ದಾರೆ.