ರಾಜ್ಯಈಡೇರಿತು ಅಭಿಮಾನಿಗಳ ಬೇಡಿಕೆ: ಪುನೀತ್ ರಾಜ್ಕುಮಾರ್ ಜೀವನ ಕುರಿತ ಅಧ್ಯಾಯ ಶಾಲಾ ಪಠ್ಯಪುಸ್ತಕದಲ್ಲಿ ಸೇರ್ಪಡೆಗೆ ನಿರ್ಧಾರ
ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಪಾಠಗಳನ್ನು ಸೇರಿಸುವ ಪ್ರಸ್ತಾಪವನ್ನು ಪರಿಗಣಿಸುವುದಾಗಿ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ದೃಢಪಡಿಸಿದೆ.