ಪಠ್ಯಪುಸ್ತಕ

ಪಠ್ಯಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹೆಸರು: ನೆಟ್ಟಿಗರಿಂದ ಟೀಕೆ
ಮಹಾತ್ಮಾ ಗಾಂಧಿ, ಸುಭಾಷ್ ಚಂದ್ರ ಬೋಸ್, ರವೀಂದ್ರನಾಥ ಟ್ಯಾಗೋರ್ ಮತ್ತು ಮಂಗಲ್ ಪಾಂಡೆ ಅವರಂತಹ ಪ್ರಮುಖ ವ್ಯಕ್ತಿಗಳ ಜೊತೆಗೆ, ತರಬೇತಿ ಸಂಸ್ಥೆಯೊಂದು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನೂ ಅಧ್ಯಯನ ಸಾಮಗ್ರಿಯಲ್ಲಿ ಪಟ್ಟಿ ಮಾಡಿರುವುದು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಕಾರಣವಾಗಿದೆ.

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ'; ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಂಸ್ಥೆ, “ನ್ಯಾಯಾಂಗ ಭ್ರಷ್ಟಾಚಾರ” ಕುರಿತ ಅಧ್ಯಾಯವನ್ನು ಸೇರಿಸುವ ನಿರ್ಧಾರಕ್ಕೆ ಕಾರಣವಾದ ಪಠ್ಯಪುಸ್ತಕ ರಚನಾ ಪ್ರಕ್ರಿಯೆಯನ್ನು ಪರಿಶೀಲಿಸುತ್ತಿದೆ.

2026-27ನೇ ಶೈಕ್ಷಣಿಕ ವರ್ಷ: ಸರ್ಕಾರಿ ಶಾಲೆ- ಕಾಲೇಜುಗಳಿಗೆ ಪಠ್ಯಪುಸ್ತಕ ಪೂರೈಕೆಯಲ್ಲಿ ವಿಳಂಬ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಡಿಸೆಂಬರ್‌ನಲ್ಲಿ ಪಠ್ಯಪುಸ್ತಕಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡುತ್ತದೆ. ಹೆಚ್ಚಿನ ಪಠ್ಯಪುಸ್ತಕಗಳನ್ನು ಮೇ ಅಂತ್ಯದ ವೇಳೆಗೆ ಮುದ್ರಿಸಲಾಗುತ್ತದೆ.

ಶಾಲಾ ಪಠ್ಯಪುಸ್ತಕದಲ್ಲಿ ಬಸವಣ್ಣ ಕುರಿತು ತಪ್ಪು ಮಾಹಿತಿ: ಭುಗಿಲೆದ್ದ ವಿವಾದ
ಪರಿಷ್ಕೃತ ಪಠ್ಯಪುಸ್ತಕಕ್ಕೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥಾನದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

NCF ಆಧಾರದ ಮೇಲೆ ರಾಜ್ಯಗಳು ತಮ್ಮದೇ ಪಠ್ಯಪುಸ್ತಕಗಳನ್ನು ಸಿದ್ಧಪಡಿಸಬಹುದು: ಕೇಂದ್ರ
ರಾಜ್ಯ ಸರ್ಕಾರಗಳು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಅಳವಡಿಸಿಕೊಳ್ಳಬಹುದು ಅಥವಾ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನ (ಎನ್‌ಸಿಎಫ್) ಆಧಾರದ ಮೇಲೆ ತಮ್ಮದೇ ಆದ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾಮೂರ್ತಿ ನೇಮಕ
ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ, ಶಂಕರ್ ಮಹಾದೇವನ್ ಅವರನ್ನು ಆಯ್ಕೆ ಮಾಡಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ನಿರ್ಧಾರಕ್ಕೂ ಮುನ್ನ ಮಾಹಿತಿ ನೀಡಿ; ಬಿಜೆಪಿ ಆಗ್ರಹ
ಶಾಲಾ ಪಠ್ಯಪುಸ್ತಕಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರ ಮುಂದಾಗಿದೆ. ಬದಲಾವಣೆ ಮಾಡುವುದೇ ಆದರೆ, ಸಾರ್ವಜನಿಕವಾಗಿ ಮಾಹಿತಿ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ.

ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ; ಅವರೇನು ಪಿಎಚ್ ಡಿ ಮಾಡಿದ್ದಾರಾ?
ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ

ಅಲ್ಪಜ್ಞಾನಿಗಳು, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಮಾನಸಿಕ ಅಸ್ವಸ್ಥ ಹರಿಪ್ರಸಾದ್ರನ್ನು ಸಂಪುಟದಿಂದ ದೂರವಿಟ್ಟಿರುವುದು ಒಳ್ಳೆ ಕೆಲಸ!
ಆರ್‌ಎಸ್‌ಎಸ್ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ.

