ರಾಜ್ಯಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದು; ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ!
ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯಲು ಮುಂದಾಗಿರುವ ರಾಜ್ಯ ಸರ್ಕಾರ ಕೊನೆಗೂ ಹಾಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಮಾಡಿರುವ ಕೆಲ ಬದಲಾವಣೆಗಳ ಕೈಬಿಡಲು ಒಪ್ಪಿಗೆ ಸೂಚಿಸಿದೆ.