ರಾಜ್ಯಸಿಇಟಿ ಪರೀಕ್ಷೆಯಲ್ಲಿ ಪಠ್ಯೇತರ ಪ್ರಶ್ನೆ: ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಲ್ಲಿ ಕೋಚಿಂಗ್ ಸೆಂಟರ್ ಕೈವಾಡ; KAMS
ಈ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಸಿಇಟಿ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳು ಕಾಣಿಸಿಕೊಂಡ ನಂತರ ವಿದ್ಯಾರ್ಥಿಗಳು ಗೊಂದಲಕ್ಕೆ ಬಿದ್ದಿದ್ದರು.