ಪಡಿತರ ಅಂಗಡಿ

ರಾಜ್ಯದ ರೇಷನ್ ಅಂಗಡಿಗಳಲ್ಲಿ 'ಸರ್ಕಾರಿ ನ್ಯಾಯಬೆಲೆ ಅಂಗಡಿ' ಸಿನಿಮಾ ಪ್ರೀಮಿಯರ್ ಶೋ ಟಿಕೆಟ್ ಮಾರಾಟ! ಜನರ ಆಕ್ರೋಶ
ಒಂದೊಂದು ಅಂಗಡಿಗೆ 50 ಟಿಕೆಟ್, 100 ಟಿಕೆಟ್, 150 ಟಿಕೆಟ್ಗಳನ್ನು ನೀಡಲಾಗಿದೆ. ಹೀಗೆ 20 ಸಾವಿರಕ್ಕೂ ಅಧಿಕ ಅಂಗಡಿಗಳಲ್ಲಿ ಸಿನಿಮಾದ ಟಿಕೆಟ್ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ.

ತಮಿಳುನಾಡಿನಾದ್ಯಂತ 500 ಪಡಿತರ ಅಂಗಡಿಗಳಲ್ಲಿ 60 ರೂಪಾಯಿಗೆ ಟೊಮೆಟೊ ಮಾರಾಟ!
ಚಿಲ್ಲರೆ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಕೆಜಿಗೆ 200 ರೂಪಾಯಿ ತಲುಪಿದ್ದು ಗ್ರಾಹಕರಲ್ಲಿ ಕಣ್ಣೀರು ತರಿಸುತ್ತಿದೆ. ಆದರೆ ಸಬ್ಸಿಡಿ ದರದಲ್ಲಿ 500 ಪಡಿತರ ಅಂಗಡಿಗಳಲ್ಲಿ ಟೊಮೆಟೊ ಮಾರಾಟ ಮಾಡಲು ತಮಿಳುನಾಡಿನ ಸಹಕಾರಿ ಇಲಾಖೆ ನಿರ್ಧರಿಸಿದೆ.

ಪಡಿತರ ಅಂಗಡಿಗಳಲ್ಲಿ ಪಿಒಎಸ್ ಅಳವಡಿಕೆ ಆದೇಶಕ್ಕೆ ಕೋರ್ಟ್ ನಿಂದ ತಡೆ
ಎಲ್ಲಾ ಪಡಿತರ ಅಂಗಡಿಗಳಲ್ಲಿ ಪಾಯಿಂಟ್ ಆಫ್ ಸೇಲ್ (ಪಿಒಎಸ್) ಸಾಧನಗಳನ್ನು ಅಳವಡಿಸಬೇಕೆಂಬ ಆಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

