ಪಡಿತರ ಚೀಟಿ

ಇನ್ಮೇಲೆ ಕೆಲಸ ಬಿಟ್ಟು ಕ್ಯೂ ನಿಲ್ಲಬೇಕಿಲ್ಲ: ರೇಷನ್ ಅಂಗಡಿಗಳಿಗೆ ಬಂತು ಹೊಸ ಟೈಮಿಂಗ್ಸ್; ಸರ್ಕಾರದಿಂದ ಮಹತ್ವದ ಆದೇಶ!
ಕರ್ನಾಟಕದಲ್ಲಿ ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ರೇಷನ್ ಅಂಗಡಿಗಳ ಕಾರ್ಯನಿರ್ವಹಣಾ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯಮವು ಅಕ್ಟೋಬರ್ 1 ರಿಂದ ರಾಜ್ಯಾದ್ಯಂತ ಅಧಿಕೃತವಾಗಿ ಜಾರಿಗೆ ಬರಲಿದೆ. ಆ ಕುರಿತ ವರದಿ ಇಲ್ಲಿದೆ:

ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಬಂದ್! Ration Card e-KYC ಮಾಡಿಸದಿದ್ರೆ ಏನೆಲ್ಲಾ ಬಂದ್ ಆಗುತ್ತೆ ಗೊತ್ತಾ?
ರಾಜ್ಯದಲ್ಲಿ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇಲಾಖೆ ನಿಗದಿಪಡಿಸಿದ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಸರ್ಕಾರದಿಂದ ಸಿಗುವ ಹಲವು ಪ್ರಮುಖ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ಆ ಕುರಿತ ವರದಿ ಇಲ್ಲಿದೆ:

ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಗುಡ್‌ನ್ಯೂಸ್: ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ; ಸರ್ಕಾರ ಭರವಸೆ
ವೈದ್ಯಕೀಯ ಕಾರಣಗಳಿಗೆ ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇಲಾಖೆಯ ಪೋರ್ಟಲ್ ಮುಕ್ತವಾಗಿರಿಸಿದಾಗ ಬೇರೆಯವರೂ ಅರ್ಜಿ ಹಾಕಿದ್ದು, ಅಂತಹ ಮೂರು ಲಕ್ಷ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ.

ಬಲೂನ್ ಮಾರುತ್ತಿದ್ದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ: ದೂರು ದಾಖಲಿಸಲು ಆಧಾರ್, ಪಡಿತರ ಚೀಟಿಗಳಿಲ್ಲದೆ ವಲಸಿಗರ ಪರದಾಟ!
ಹಲವು ವರ್ಷಗಳಿಂದ, ಕಲಬುರಗಿಯ 50 ಕ್ಕೂ ಹೆಚ್ಚು ಕುಟುಂಬಗಳು ದಸರಾ ಸಮಯದಲ್ಲಿ ಮೈಸೂರನ್ನು ತಮ್ಮ ತಾತ್ಕಾಲಿಕ ಮನೆಯನ್ನಾಗಿ ಮಾಡಿಕೊಂಡಿವೆ. ಅವರು ತಮ್ಮ ಮಕ್ಕಳ ಜೊತೆ ವರ್ಣರಂಜಿತ ಬಲೂನ್‌ಗಳು ಮತ್ತು ಆಟಿಕೆ ಸಾಮಾನುಗಳನ್ನು ಬೀದಿ ಬದಿಗಳಲ್ಲಿ ಮಾರಾಟ ಮಾಡುತ್ತಾರೆ.

ಅಕ್ಟೋಬರ್ ನಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ..!
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳ ಇತ್ತೀಚಿನ ಸಮೀಕ್ಷೆಯ ವೇಳೆ 7.70 ಲಕ್ಷ ಪಡಿತರ ಚೀಟಿಗಳನ್ನು ಅನರ್ಹರೆಂದು ಗುರುತಿಸಲಾಗಿದೆ.

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು!
ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ ನೀಡಿ.

ಸದ್ದಿಲ್ಲದೆ 5.80 ಕೋಟಿಗೂ ಹೆಚ್ಚು Ration Card ರದ್ದು ಮಾಡಿದ ಮೋದಿ ಸರ್ಕಾರ!
ದೇಶಾದ್ಯಂತ 80 ಕೋಟಿಗೂ ಹೆಚ್ಚು ಜನರು ಉಚಿತ ಪಡಿತರ ಪಡೆಯುತ್ತಿದ್ದಾರೆ. ದೇಶದಲ್ಲಿ ಕೇಂದ್ರ ಸರ್ಕಾರವು ಪ್ರಸ್ತುತ 20.4 ಕೋಟಿ ಪಡಿತರ ಚೀಟಿಗಳ ಮೂಲಕ 80 ಕೋಟಿ 60 ಲಕ್ಷ ಜನರಿಗೆ ಉಚಿತ ಪಡಿತರವನ್ನು ನೀಡುತ್ತಿದೆ.

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್'ನಿಂದ ಅರ್ಜಿ ಆಹ್ವಾನಕ್ಕೆ ಸರ್ಕಾರ ನಿರ್ಧಾರ?
ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್ ಕಾರ್ಡ್ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡುವ ಗಡುವು ವಿಸ್ತರಣೆ
ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಲಿಂಕ್ ಮಾಡುವ ದಿನಾಂಕವನ್ನು ಫೆಬ್ರವರಿ 29 ರವರೆಗೆ ವಿಸ್ತರಿಸಲಾಗಿದೆ.

